
ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಕಡ್ಡಾಯ.
ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. How to Check Aadhaar Bank Linked Status :- ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಿಮ್ಮ ಆಧಾರ್ ಬ್ಯಾಂಕ್ ಲಿಂಕ್…