ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಲಿಂಕ್ 👈.

ರಾಜ್ಯ ಸರ್ಕಾರದ ಕಡೆಯಿಂದ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಸಾರ್ವಜನಿಕರು ಈ ಎಲ್ಲ ಯೋಜನೆಗಳ ಸದುಪಯೋಗ ಪಡೆಯಲು ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ. ಬನ್ನಿ ಯಾವ ನಿಗಮದಿಂದ ಯಾವ ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ ಎಂದು ತಿಳಿಯೋಣ. ರಾಜ್ಯ ಸರ್ಕಾರದ ಕಡೆಯಿಂದ ವೀರಶೈವ ಲಿಂಗಾಯತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ವಿವಿಧ…

Spread positive news
Read More