ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಬರಲ್ಲ.!

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More