ಗೂಡ್ಸ್ ಟ್ಯಾಕ್ಸಿ ವಾಹನ ಪಡೆಯಲು ಅರ್ಜಿ ಕರೆದಿದ್ದಾರೆ.
ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ. 50ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು…