ಇವತ್ತಿನಿಂದ ಧಾರವಾಡ ಕೃಷಿ ಮೇಳ 2024 ಆರಂಭ.
ಪ್ರಿಯ ಓದುಗರೇ ಇವತ್ತಿನಿಂದ ಧಾರವಾಡ ಕೃಷಿ ಮೇಳ ಆರಂಭ. 2024-25ನೇ ಸಾಲಿನ ಕೃಷಿ ಮೇಳವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 21-24ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಹವಾಮಾನ ವೈಪರೀತ್ಯ ನಿರ್ವಹಣೆ ಕೃಷಿ ತಾಂತ್ರಿಕತೆ (Climate Change Management Agricultural Technology)ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಇವತ್ತಿನಿಂದ ಅಂದರೆ, ಸೆಪ್ಟೆಂಬರ್ 21ರಿಂದ ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ ನಡೆಯಲಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 24ರ ವರೆಗೆ…