ನಿಗಮದಿಂದ 6 ಯೋಜನೆಗಳಿಗೆ ಅರ್ಜಿ ಆಹ್ವಾನ. ಯೋಜನೆಗಳ ಪಟ್ಟಿ ಇಲ್ಲಿದೆ.
ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ರಾಜ್ಯದಲ್ಲಿ ಹಲವಾರು ನಿಗಮಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದೇ ರೀತಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಈಗ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ ” ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.ನಂತರ ನಿಗಮವನ್ನು…