ತಂದೆ ಇಲ್ಲದ ಮಕ್ಕಳಿಗೆ 24 ಸಾವಿರ ರೂಪಾಯಿ ಯೋಜನೆ ಸುಳ್ಳು.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಈಗಾಗಲೇ ಬಹಳಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಈಗ ಒಂದು ಮುಖ್ಯವಾದ ವಿಷಯ ಎಂದರೆ ತಂದೆಯಿಲ್ಲದ ಮಗುವಿಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ ಎಂಬ ಸುದ್ದಿಯೊಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಗೊಂದಲದ ಜತೆ ಅರ್ಜಿ ಹಿಡಿದು ಅಲೆಯುತ್ತಿದ್ದಾರೆ. ಈ ಸಂದೇಶ ಕಿಡಿಗೇಡಿ ಮಧ್ಯವರ್ತಿಗಳಿಗೆ ಸುಗ್ಗಿಯಂತಾಗಿದ್ದು, ಕೆಲಸ ಮಾಡಿಕೊಡುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡುವ ಪ್ರಕರಣ ಕೂಡ…

Spread positive news
Read More