ಮೋಜನಿ (ಹದ್ದುಬಸ್ತು) ಅರ್ಜಿ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರೇ ಈಗಾಗಲೇ ನಾವು ನೋಡಿದಂತೆ ತಂತ್ರಜ್ಞಾನ ಬಹಳ ಮುಂದೆ ಇದೆ. ಹಾಗೂ ಸರ್ಕಾರವು ಸಹ ರೈತರಿಗೆ ಅಲೆದಾಟ ಹಾಗೂ ರೈತರಿಗೆ ಹಲವಾರು ತಂತ್ರಜ್ಞಾನಗಳ ಮೂಲಕ ಹೊಸ ಹೊಸ ಭರವಸೆ ನೀಡುತ್ತಾ ಬಂದಿದೆ. ಅದೇ ರೀತಿ ಈಗ ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ನೋಡೋಣ ಏನೆಂದರೆ ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ…

Spread positive news
Read More

ಗೂಡ್ಸ್ ಟ್ಯಾಕ್ಸಿ ವಾಹನ ಪಡೆಯಲು ಅರ್ಜಿ ಕರೆದಿದ್ದಾರೆ.

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ. 50ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು…

Spread positive news
Read More

ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 95% ಸಹಾಯಧನ..

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ ಎಂದು ಧಾರವಾಡ ಕೃಷಿ ಇಲಾಖೆ ಅಧಿಕಾರಿಗಳು ಪ್ರಕಟಿಸಿದ್ದಾರೆ. 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಜಮೀನಿಗೆ ಶೇಕಡಾ 45…

Spread positive news
Read More

ಆಧಾರ್ ಕಾರ್ಡ್(Adhar card) ಅಪ್ಡೇಟ್ ಆಗದಿದ್ದರೆ ಆಸ್ತಿ ನೊಂದಣಿಗೆ ತೊಂದರೆ.

ಆಸ್ತಿ ನೋಂದಣಿಗೆ(property registration)ಪ್ಲಾನ್ ಮಾಡುತ್ತಿದ್ದೀರಾ? ಹಾಗಿದ್ದರೆ ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅಪ್‌ಡೇಟ್ ಆಗಿದೆಯಾ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲವಾದರೆ ಲಕ್ಷಾಂತರ ರೂ. ಮುದ್ರಾಂಕ ಶುಲ್ಕ ಪಾವತಿಸಿದರೂ ಆಸ್ತಿ ನೋಂದಣಿ ಮಾಡಿಸುವುದು ಅಸಾಧ್ಯ. ಬಂದ ದಾರಿಗೆ ಸುಂಕವಿಲ್ಲದಂತೆ ಮನೆಯ ಹಾದಿ ಹಿಡಿಯಬೇಕಾಗುತ್ತದೆ. ಈಗಾಗಲೇ ಆಧಾರ್ ಕಾರ್ಡ್ ಮಾಡಿಸಿ 10 ವರ್ಷ ಆಗಿದ್ದರೆ ಅಪ್ಡೇಟ್ ಮಾಡಿಸಲೇಬೇಕು. ಜಮೀನು ಮಾಲೀಕತ್ವದ ಸುರಕ್ಷತೆ, ವಂಚನೆ ತಡೆಯಲು ಸರ್ಕಾರ ಆಸ್ತಿ ನೋಂದಣಿಗೆ ಆಧಾರ್ ಕಡ್ಡಾಯಗೊಳಿಸಿದೆ. ವ್ಯಾಪ್ತಿಯೊಳಗೆ ರಿಜಿಸ್ಟೇಷನ್ ಎನಿವೇರ್ ವ್ಯವಸ್ಥೆ ಜಾರಿಗೆ ತಂದಿದೆ. ಆದರೆ…

Spread positive news
Read More

(Pm kisan) ಪಿಎಂ ಕಿಸಾನ್ ಹಣ ಹೊಸ ಅಪ್ಡೇಟ್.

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More

ಸಬ್ಸಿಡಿ ಪಡೆಯಲು ಇರಬೇಕಾದ ದಾಖಲೆಗಳ ಪಟ್ಟಿ.

ರೈತರಿಗೆ ಸರ್ಕಾರದ ಲಾಭ ಪಡೆಯಲು ಯಾವ ದಾಖಲೆಗಳು ಬೇಕು? ಬನ್ನಿ ಯಾವ ಯಾವ ದಾಖಲೆಗಳ ಅಗತ್ಯ ಎಂದು ತಿಳಿಯೋಣ. ರೈತರಿಗೆ ಫ್ರುಟ್ ಐಡಿ ಏಕೆ ಬೇಕು ಎಂಬುದನ್ನು ತಿಳಿಯೋಣ. ಮುಖ್ಯವಾಗಿ ಫ್ರುಟ್ ಐಡಿ ಇದ್ದರೆ ರೈತರು ತಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ರೈತರು ಎಷ್ಟು ಸರ್ಕಾರದ ಯೋಜನೆ ಹಾಗೂ ಸರ್ಕಾರದ ಕಡೆಯಿಂದ ಯಾವ ಯಾವ ಬೀಜ, ಗೊಬ್ಬರ, ಹೊಸ ಹೊಸ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಾರೆ ಎಂಬುದನ್ನು ಸುಲಭವಾಗಿ ನೋಡಬಹುದು. ಅದೇ ರೀತಿ ಫ್ರುಟ್ ಐಡಿಯಿಂದ ರೈತರ ಮಕ್ಕಳಿಗೆ…

Spread positive news
Read More

ದನ, ಕರು, ಕುರಿ, ಕೋಳಿಗಳಿಗೆ ಬರುವ ರೋಗಿಗಳು ಮತ್ತು ಹತೋಟಿ ಕ್ರಮಗಳು.

ಕಾಲು ಬಾಯಿ ಜ್ವರ (ಕಾಲು ಬಾಯಿ ರೋಗ) ಈ ರೋಗವು ಕಾಲು ಬಾಯಿ ಬೇನೆ ಎಂಬ ಅತಿ ಸೂಕ್ಷಾಣುವಿನಿಂದ ಆಕಳು, ಎಮ್ಮೆ, ಹಂದಿ ಕುರಿ, ಮತ್ತು ಆಡಿನಲ್ಲಿ ಬರುತ್ತದೆ. ವರ್ಷದಲ್ಲಿ ಯಾವಾಗ ಬೇಕಾದರೂ ಈ ರೋಗ ಬರಬಹುದು. ಆದರೆ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್‌ನಲ್ಲಿ ಬರುತ್ತದೆ. ಅತಿ ಸೂಕ್ಷ್ಮಾಣುವಿರುವ ನೀರು ಮತ್ತು ಆಹಾರವನ್ನು ಸೇವಿಸುವುದರಿಂದ ಮತ್ತು ಉಸಿರಾಟದ ಮೂಲಕ ಬರುತ್ತದೆ. ಒಮ್ಮೆ ಬಂದರೆ ಶೇ. ೧೦೦ ರಷ್ಟು ದನಗಳಿಗೆ ಕಾಳ್ಳಿಚ್ಚಿನಂತೆ ಹರಡುತ್ತದೆ. ಮಿಶ್ರತಳಿ ಆಕಳುಗಳಿಗೆ ಈ ರೋಗದಿಂದ ಹೆಚ್ಚು…

Spread positive news
Read More

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಯ ದಿನಾಂಕ ಪ್ರಕಟ.

ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಅತ್ಯಂತ ಮುಖ್ಯವಾದ ದಾಖಲೆಯಾಗಿದ್ದು, ಹಲವಾರು ಸ್ಥಳಗಳಲ್ಲಿ ಇದು ಕಡ್ಡಾಯವಾಗಿದೆ. ಆದರೆ ಹಲವರಿಗೆ ತಮ್ಮ ಆಧಾರ್ ಕಾರ್ಡ್‌ನಲ್ಲಿರುವ ಫೋಟೋ ಬಗ್ಗೆ ತುಂಬಾ ಬೇಸರವಿರುತ್ತದೆ. ಆದರೆ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ನೀಡುವ ಸೇವೆಗಳನ್ನು ಪಡೆಯಲು ನಾಗರಿಕರಿಗೆ ಆಧಾರ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್‌ನಲ್ಲಿ ಫೋಟೋ ಬದಲಾಯಿಸುವ ಆಯ್ಕೆಗಳಿವೆ. ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಎಂಬುದು ಸತ್ಯ. ಸರಳ ಹಂತಗಳ ಮೂಲಕ ನೀವು ನಿಮ್ಮ ಆಧಾರ್ ಕಾರ್ಡ್‌ನಲ್ಲಿರುವ ಫೋಟೋವನ್ನು ಸುಲಭವಾಗಿ ನವೀಕರಿಸಬಹುದು. ಇದಕ್ಕೆ ರೂ.100 ಶುಲ್ಕ…

Spread positive news
Read More

ಬೆಳೆಹಾನಿ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ.

2024- 25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ/ ಅತೀವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಯಾದಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಶೀಲ್ದಾರ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ದಿನಾಂಕ:02-09-2024 ರಂದು ಪ್ರಕಟಿಸಲಾಗಿರುತ್ತದೆ. ಬೆಳೆ ಹಾನಿ ಸಮೀಕ್ಷೆ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ರೈತರು ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 07 ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರ ಮಾಹಿತಿ…

Spread positive news
Read More

ಹನಿ ನೀರಾವರಿ (ಡ್ರಿಪ್) ಯೋಜನೆಗೆ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More