ರೈತರ ಜಾನುವಾರುಗಳಿಗೆ ವಿಮೆ ಜಾರಿಗೆ ಸಿಎಂಗೆ ಮನವಿ: ಸಚಿವ ಚಲುವರಾಯಸ್ವಾಮಿ

ರೈತರ ಜಾನುವಾರುಗಳಿಗೆ ವಿಮೆ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿರುವ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ಶನಿವಾರ ನಡೆದ ರೈತ ದಸರಾ ವೇದಿಕೆ ಕಾರ್ಯಕ್ರಮವನ್ನು ನವಧಾನ್ಯ ಸುರಿದು, ಹೊಂಬಾಳೆಯನ್ನು ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಹೊಸ ಹೊಸ ಯೋಜನೆಗಳು ರೈತರಿಗೆ ಸಹಕಾರಿಯಾಗುತ್ತಿದ್ದು, ಮುಂದೆ ರೈತರ ಜಾನುವಾರುಗಳಿಗೆ ವಿಮೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತದೆ ಎಂದರು….

Spread positive news
Read More

ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಚಾಲನೆ: ಯಾರಿಗೆಲ್ಲ ಪ್ರಯೋಜನ?

21ರಿಂದ 24ರ ವಯಸ್ಸಿನ ಯುವಕ-ಯುವತಿಯರಿಗೆ ಕೇಂದ್ರದಿಂದ ಗುಡ್ ನ್ಯೂಸ್! ಪ್ರತೀ ತಿಂಗಳು 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ? ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ಸುಮಾರು 1 ಕೋಟಿ ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಎಂ ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ಯುವ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಲು ಸಿದ್ದತೆ ಮಾಡಿಕೊಂಡಿದೆ.: ನವೆಂಬರ್ 27ರೊಳಗೆ ಅಂತಿಮ ಆಯ್ಕೆಯನ್ನು ಮಾಡಿದ ಬಳಿಕ ಡಿಸೆಂಬರ್ನಿಂದ 12 ತಿಂಗಳವರೆಗೆ ಇಂಟರ್ನ್‌ಶಿಪ್ ನಡೆಯಲಿದೆ. ಪ್ರಧಾನ ಮಂತ್ರಿ…

Spread positive news
Read More