ಬೆಳೆವಿಮೆ ಅರ್ಜಿ ಹಾಕುವ ವಿಧಾನ ಹಾಗೂ ದಾಖಲೆಗಳ ಪಟ್ಟಿ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ Revamped Pradan Mantri Fasal Bima Yojane…