
ಹಿಂಗಾರು ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.
ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಈಗಾಗಲೇ ಹಿಂಗಾರು ಬೆಳೆ ಬೆಳೆಯಲು ರೈತರು ಬಿತ್ತನೆ ಮಾಡಿದ್ದು ಹಿಂಗಾರು ಬೆಳೆವಿಮೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ನೀಡುವ ಸರ್ಕಾರವು ಆದೇಶ ಹೊರಡಿಸಿದೆ. ಅದೇ ರೀತಿ ರೈತರು ಹಿಂಗಾರು ಬೆಳೆವಿಮೆ ಅರ್ಜಿ ಹೇಗೆ…