PMAY-G ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

FY 2024-25 ರಿಂದ 2028-29 ರ ಅವಧಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಆರ್ಥಿಕ ವರ್ಷ 2024-25 ರಿಂದ 2028-29 ರ ಅವಧಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) ಅನುಷ್ಠಾನಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಎರಡು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣಕ್ಕೆ…

Spread positive news
Read More