ರೈತರೇ ಎಚ್ಚರ! ಕಡಲೆ ಬೆಳೆಯಲ್ಲಿ ಸೋರಗುರೋಗ ಕಾಟಕ್ಕೆ ಪರಿಹಾರ.
ಕಡಲೆಯು ಉತ್ತರ ಕರ್ನಾಟಕದ ಮುಖ್ಯವಾದ ಹಿಂಗಾರು ದ್ವಿದಳ ಧಾನ್ಯದ ಬೆಳೆಯಾಗಿದೆ. ಇದನ್ನು ಹೆಚ್ಚಾಗಿ ಆಳವಾದ ಕಪ್ಪು ಮಣ್ಣಿನಲ್ಲಿ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಈ ಬೆಳೆಯನ್ನು (ನೀರಾವರಿ ಮತ್ತು ಖುಷಿ) 13.75 ಲಕ್ಷ ಹೆ. ಕ್ಷೇತ್ರದಲ್ಲಿ ಬೆಳೆಯುತ್ತಿದ್ದು, ಅಂದಾಜು 8.25 ಲಕ್ಷ ಟನ್ ಉತ್ಪಾದನೆಯಾಗುತ್ತಿದ್ದು, ಸರಾಸರಿ ಉತ್ಪಾದನೆ ಪ್ರತಿ ಎಕರೆಗೆ 2.40 ಕ್ವಿಂಟಾಲ್ ಇರುವುದು. ಬೀಜೋಪಚಾರ : ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ….