ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಅಂತಿಮ ದಿನಾಂಕ ಒಳಗಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ನಿಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಿ ಹಾಗೂ ಅನಿಶ್ಚಿತ ಅಪಾಯಗಳಿಂದ ಜೀವನೋಪಾಯವನ್ನು ಸಂರಕ್ಷಿಸಿಕೊಳ್ಳಿ.
ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಅದೇ ರೀತಿ ರೈತರು ಹಿಂಗಾರು ಬೆಳೆವಿಮೆ ಅರ್ಜಿ ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಕೆ ಎಲ್ಲಿ? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ 👇
ನಿಮ್ಮ ಮೊಬೈಲಿನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಆದರೆ ರೈತರು ಹಲವಾರು ತೊಂದರೆ ಅನುಭವಿಸುವ ಕಾರಣ
ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ
www.samrakshane.Karnataka.gov.in
ನಿಮ್ಮ ಹತ್ತಿರದ ಬ್ಯಾಂಕ್ ಶಾಖೆ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ-ಒನ್ ಕೇಂದ್ರ, ವಿಮಾ ಸಂಸ್ಥೆಯ ಪ್ರತಿನಿಧಿಗಳು ಅಥವಾ ಕೃಷಿ/ತೋಟಗಾರಿಕಾ : ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ.
ಪ್ರಧಾನ ಮಂತ್ರಿ ಫಸಲ್ ಭೀಮಾ ಅಡಿಯಲ್ಲಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ 👇
https://pmfby.gov.in/
ಈ ಲಿಂಕ್ ಅನ್ನು ಕ್ಲಿಕ್ ಮಾಡಿ. ನಂತರ ಅಲ್ಲಿ ಪ್ರಿಮಿಯಂ ಕ್ಯಾಲ್ಕುಲೇಟರ್ ಅಂತ ಇರುವುದರ ಮೇಲೆ ಕ್ಲಿಕ್ ಮಾಡಿ.
ನಂತರ ಅಲ್ಲಿ ಅಪ್ಲಿಕೇಶನ್ ಸ್ಟೇಟಸ್ ಅಂತ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಅಪ್ಲಿಕೇಶನ್ ನಂಬರ್ ಹಾಕಿ ಸ್ಟೇಟಸ್ ಚೆಕ್ ಮಾಡಬಹುದು.
ಬೆಳೆ ವಿಮೆ ಪರಿಹಾರ ಬಿತ್ತಿದ ಬೆಳೆಗಳಿಗೆ ವಿಮೆ ಮಾಡಿಸಿದ್ದರೆ ಮಾತ್ರ ಹಣ ಬರಲಿದೆ ದೊರೆಯುತ್ತದೆ. ಬೆಳೆ ಹಾನಿ ಪರಿಹಾರವನ್ನು ಸರ್ಕಾರವು ಹಾನಿ ಪ್ರಮಾಣ ಹಾಗೂ NDRF,SDRFಗಳ ಮೂಲ ವರದಿಗಳನ್ನಿಟ್ಟುಕೊಂಡು ಘೋಷಿಸುತ್ತದೆ.
ಸೂಚನೆ: ಕೇವಲ ಒಂದು ಬ್ಯಾಂಕ್ ಖಾತೆಯನ್ನು ಮಾತ್ರ ಆಧಾರ್ ನೊಂದಿಗೆ ಅಂಕ್ ಮಾಡಲು ಅವಕಾಶವಿರುತ್ತದೆ. ನಿಮ್ಮ ಆಧಾರ್ ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಜೋಡಣೆ ಆಗಿದ್ದಲ್ಲಿ ಯಾವ ಖಾತೆಗೆ ಹೋಡಣೆಯಾಗಿದೆ ಎಂಬುದನ್ನು ಪರಿಶೀಲಿಸಿ, ವಿಮೆ ಪರಿಹಾರ ಮೊತ್ತವನ್ನು ಸ್ವೀಕರಿಸಲು ನಿಮಗೆ ಅವಶ್ಯವೆನಿಸುವ ಬ್ಯಾಂಕ್ ಖಾತೆಯೊಂದಿಗೆ ಆಧಾರನ್ನು ಜೋಡಣೆ ಮಾಡಲಾಗಿದೆ ಎಂಬುದನ್ನು ಖಾತರಿಪಡಿಸಿಕೊಳ್ಳಿ.
https://samrakshane.karnataka.gov.in/ ಈ ಲಿಂಕ್ ಕ್ಲಿಕ್ ಮಾಡಿ ಸಂಪೂರ್ಣ ಮಾಹಿತಿ.
ಬೆಳೆ ಸಮೀಕ್ಷೆ ಮಾಡುವ ವಿಧಾನ –
• ಮೊದಲಿಗೆ ಈ https://play.google.com/store/apps/details?id=com.csk.farmer23_24.cropsurvey
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
• ಅಥವಾ ಗೂಗಲ್ ಪ್ಲೇ ಸ್ಟೋರ್ ನಲ್ಲಿ Bele darshak 2024 ಎಂದು ಟೈಪ್ ಮಾಡಿ ಡೌನ್ಹೋಡ್ ಮಾಡಿಕೊಳ್ಳಬಹುದು.
• ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಬೆಳೆ ದರ್ಶಕ್ ಆ್ಯಪ್ ಕಾಣಿಸುತ್ತದೆ. ಅಲ್ಲಿ install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.
• ಆಗ ನಿಮಗೆ ಬೆಳೆ ದರ್ಶಕ್ 2024 ಕೆಳಗಡೆ ಬೆಳೆ ಸಮೀಕ್ಷೆ ಮಾಹಿತಿ ವೀಕ್ಷಣೆ ಕಾಣಿಸುತ್ತದೆ.
• ಅದರ ಕೆಳಗಡೆ ಸರ್ಕಾರಿ ಸಿಬ್ಬಂದಿ ಪ್ರೈವೆಟ್ ರೆಸಡೆಂಟ್ಸ್ ಹಾಗೂ ರೈತ ಎಂಬ ಆಯ್ಕೆಗಳು ಕಾಣಿಸುತ್ತವೆ. ರೈತ ಮೇಲೆ ಕ್ಲಿಕ್ ಮಾಡಬೇಕು.
• ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ಆ್ಯಪ್ ಓಪನ್ ಆದ ತಕ್ಷಣ ಅಲ್ಲಿ ನಿಮ್ಮ ತಾಲೂಕು, ಜಿಲ್ಲೆ, ಸರ್ವೇ ನಂಬರ್, ಹಿಸ್ಸಾ ನಂಬರ್ ಹೀಗೆ ಕೇಳಲಾಗುತ್ತದೆ.
• ನಂತರ ಎಲ್ಲ ಮಾಹಿತಿ ಹಾಕಿ ಸಮೀಕ್ಷೇಗಳ ವಿವರಗಳನ್ನು ಮೇಲೆ ಕ್ಲಿಕ್ ಮಾಡಿ.
• ನಂತರ ಅಲ್ಲಿ ನಿಮಗೆ ಬೇಕಾದ ಮಾಹಿತಿ ದೊರೆಯುತ್ತದೆ.