ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕ

ಉಚಿತ ಕೋಳಿ ಸಾಕಾಣಿಕೆ ತರಬೇತಿ ಎಲ್ಲಿ? ಯಾವಾಗ? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪ್ರೀಯ ರೈತರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರ ಪರವಾಗಿ ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಸರ್ಕಾರಗಳು ಹಾಗೂ ಹಲವಾರು ಖಾಸಗಿ ಸಂಸ್ಥೆಗಳು ರೈತರ ಅಭಿವೃದ್ಧಿಯತ್ತ ಸಾಗುತ್ತಿವೆ. ಅದೇ ರೀತಿ ಈಗ ಕೋಳಿ ಸಾಕಾಣಿಕೆ ತರಬೇತಿ ಸಹ ರುಡ್‌ಸೆಟ್ ಸಂಸ್ಥೆಯ ವತಿಯಿಂದ…

Spread positive news
Read More

ಬರ ಪರಿಹಾರ ಹಣ ಬರಬೇಕಾದರೆ ಹೊಸ ನಿಯಮಗಳು ಇಲ್ಲಿವೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ. ಸರ್ಕಾರದ ವಿರುದ್ಧ…

Spread positive news
Read More

ಬರ ಪರಿಹಾರ ಹಣ ಬರದೇ ಇರುವುದಕ್ಕೆ ಮುಖ್ಯ ಕಾರಣಗಳ ಪಟ್ಟಿ ಇಲ್ಲಿದೆ

ಮಿತ್ರರೇ ಈಗಾಗಲೇ ರಾಜ್ಯದಲ್ಲಿ 2023 ನೇ ಸಾಲಿನ ಮುಂಗಾರಿನ ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಬರ ವರ್ಷ ಎಂದು ಘೋಷಣೆ ಆಗಿದ್ದು, ರೈತರಿಗೆ ಬೆಳೆ ಪರಿಹಾರದ ಮೊದಲನೇ ಕಂತಾಗಿ 2000ರೂ. ಸರ್ಕಾರವು ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆ. ಇದೀಗ ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದಲ್ಲಿ ಫ್ರೂಟ್ಸ್‌ ಐಡಿ ಹೊಂದಿರುವ ಹಾಗೂ ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ಪಾವತಿಸಲಾಗುತ್ತಿದೆ. ಡೈರೆಕ್ಟ್…

Spread positive news
Read More

ರಾಜ್ಯಾದ್ಯಂತ ಮೇ 15ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಸಂಜೆಯಾಗುತ್ತಿದ್ದಂತೆಯೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕೂಡ ಆರಂಭವಾಗಿದೆ. ಮೈಸೂರು ರೋಡ್, ಉತ್ತರಹಳ್ಳಿ, ಆರ್.ಆರ್ ನಗರ, ಗೊಟ್ಟಿಗೆರೆ ಸುತ್ತಮುತ್ತ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಮೇ 12, 13, 14, 15 ನಾಲ್ಕು ದಿನಗಳ ಕಾಲ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯ…

Spread positive news
Read More

ರೈತರಿಂದ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳ

ಪ್ರೀಯ ರೈತರೇ ಮತ್ತೋಂದು ಹೊಸ ಸುದ್ದಿ. ರೈತರಿಂದ ಬೆಳೆದ ಮಾವು ಮಾರಾಟ ಮೇಳ.ಇದರಲ್ಲಿ ಯಾವ ತಳಿ ಬೆಳೆದಿದ್ದಾರೆ, ಬೆಳೆಯುವ ಸಂಪೂರ್ಣ ಮಾಹಿತಿ ಹಾಗೂ ಯಾವ ತಾಲೂಕು ಎಂಬುದರ ಬಗ್ಗೆ ಇಲ್ಲಿ ತಿಳಿಯೋಣ ಬನ್ನಿ. ಕುಂದಗೋಳ ತಾಲೂಕಿನ ಎಲ್ಲ ಮಾವು ಬೆಳೆಗಾರರು ಸದರಿ ಮಾರಾಟ ಮೇಳದ ಸದುಪಯೋಗ ಪಡೆಯಲು ಕೋರಿಕೆ. ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು. ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕಿನ ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ಮಳಿಗೆಗಳ ಬಾಡಿಗೆ ಕಡಿಮೆ ಇದ್ದು ಎಲ್ಲ…

Spread positive news
Read More

ಕರ್ನಾಟಕಕ್ಕೆ 5 ದಿನ ಚಂಡಮಾರುತ ಭೀತಿ: ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಸಾಧ್ಯತೆ

ಪ್ರೀಯ ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಚಂಡಮಾರುತ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆ ಪ್ರಭಾವ ಬೀರಲಿದೆ ಎಂದು ತಿಳಿಸಿದೆ. ಎಲ್ ನೀನೋ ಎಫೆಕ್ಟ್ ರಾಜ್ಯಕ್ಕೆ ಹೆಚ್ಚಿನ ಬರ ತಂದಿದೆ. ಹಾಗೂ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳಕ್ಕೆ ಬರದಿರುವುದರದಿಂದ ಈ ವರ್ಷ ಮುಂಗಾರು ಮಳೆ…

Spread positive news
Read More

ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಿದೆ. ಬುಧವಾರದಿಂದ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ. 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 13 ಮತ್ತು 14 ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ. ಉತ್ತರ ಕರ್ನಾಟಕದ ಬೀದರ್,…

Spread positive news
Read More

ಅಡಿಕೆ ಬೆಳೆಯಲ್ಲಿ ಇಳುವರಿ ತೀವ್ರ ಕುಸಿತ ಕಾರಣ ಇಲ್ಲಿದೆ.

ಅಡಿಕೆ ಬೆಳೆಯಲ್ಲಿ ಇಳುವರಿ ತೀವ್ರ ಕುಸಿತ : ಕಾರಣ ಇಲ್ಲಿದೆ ಅಡಿಕೆ ಬೆಳೆಯಲ್ಲಿ ಬಹಳಷ್ಟು ಇಳುವರಿ ಕಡಿಮೆ ಆಗಿದೆ. ಅದರಂತೆ ಈ ಬಿಸಿಲಿನ ತಾಪದ ನಡುವೆಯೂ ಜಿಲ್ಲೆಯಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಹೆಚ್ಚಳವಾಗುತ್ತಿದೆ. ನೀರಿನ ಕೊರತೆಯ ನಡುವೆಯೂ ಅಡಿಕೆ ಬೆಳೆಯುವುದಕ್ಕೆ ಜನರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಭತ್ತ, ಕಬ್ಬು ಬೆಳೆಯುತ್ತಿದ್ದ ಜಾಗಗಳಲ್ಲಿ ಇದೀಗ ಅಡಿಕೆ ನಿಧಾನವಾಗಿ ಮೇಲೇಳಲಾರಂಭಿಸಿದೆ. ಜಿಲ್ಲೆಯ 7886 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಈ ವರ್ಷ ಸುಮಾರು ಒಂದೂವರೆ ಸಾವಿರ ಹೆಕ್ಟೇರ್‌ನಿಂದ ಎರಡು…

Spread positive news
Read More

ಬೆಳೆ ಹಾನಿ ಪರಿಹಾರದ ಮಾಹಿತಿಗೆ ಸಹಾಯವಾಣಿ ಪ್ರಾರಂಭ

ಪ್ರೀಯ ರೈತರೇ ಈಗಾಗಲೇ ರಾಜ್ಯದಲ್ಲಿ ಬರ ಪರಿಹಾರ ಹಣ ಸರ್ಕಾರವು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಠ ಎರಡು ಹೆಕ್ಟರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿಪಡಿಸಲಾಗಿದೆ. ಮಳೆಯಾಶ್ರಿತ (rainfed)ಬೆಳೆಗೆ 8,500 ರೂ., ನೀರಾವರಿ (irrigation)ಪ್ರದೇಶದ ಬೆಳೆಗೆ 17,000 ರೂ., ತೋಟಗಾರಿಕೆ (Horticulture)ಬೆಳೆಗೆ 22,500 ರೂ. ಪರಿಹಾರ ನಿಗದಿಪಡಿಸಲಾಗಿದೆ. ಅದಕ್ಕಾಗಿ ಇನ್ನೂ ಕೆಲವು…

Spread positive news
Read More

ಇಂದಿನಿಂದ ರೈತರ ಖಾತೆಗೆ ಎಕರೆಗೆ 6100ರೂ. ಬರ ಪರಿಹಾರ ಹಣ ಬಿಡುಗಡೆ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ರೈತರು ಬರ ಪರಿಹಾರ ಹಣ ಬರದೇ ಇದ್ದರೆ ಏನು ಮಾಡಬೇಕು? ಎಲ್ಲಿ ಸಂಪರ್ಕಿಸಬೇಕು? ಹಾಗೂ ಕೆವೈಸಿ ಎಲ್ಲಿ…

Spread positive news
Read More