ಅಲ್ಪ ಅವಧಿಯ ಕೃಷಿ ಕೋರ್ಸ್ ಪಡೆಯಲು ಇಲ್ಲಿದೆ ಅವಕಾಶ
2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳ ಅರ್ಜಿ ಆಹ್ವಾನ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು 2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಕೋರ್ಸುಗಳು ಕನ್ನಡ ಮಾಧ್ಯಮದಲ್ಲಿರುತ್ತವೆ. ಮೊದಲು ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ 2 ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಆರಂಭ ಮಾಡಿ ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿದೆ. ಆದರೆ ಸರ್ಕಾರವು ಧಿಡೀರನೇ ಎರಡು ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಕಡಿಮೆ ಖರ್ಚಿನಲ್ಲಿ ಕೃಷಿ, ಅರಣ್ಯ ಹಾಗೂ ರೇಷ್ಮೆ ಡಿಪ್ಲೊಮಾ…