
ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ.
ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ….