ಕೇವಲ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಹಣ ಚೆಕ್ ಮಾಡಿ
ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ರೈತರು ಬರ ಪರಿಹಾರ ಹಣ ಬರದೇ ಇದ್ದರೆ ಏನು ಮಾಡಬೇಕು? ಎಲ್ಲಿ ಸಂಪರ್ಕಿಸಬೇಕು? ಹಾಗೂ ಕೆವೈಸಿ ಎಲ್ಲಿ…