ಇಸ್ವತ್ತು ಪಡೆಯಲು ಬೇಕಾದ 12 ಕಡ್ಡಾಯ ದಾಖಲೆಗಳ ಪಟ್ಟಿ.
ಇಸ್ವತ್ತು : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಾರ್ವಜನಿಕರು ಇದರ ಬಗ್ಗೆ ಮಾಹಿತಿ ಪಡೆಯಬೇಕು. ಮತ್ತು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ. ಅದೇ…

