ವಿಜಯಪುರ ಕೃಷಿಮೇಳ ದಿನಾಂಕ ಪ್ರಕಟ. ಕೃಷಿಮೇಳದ ವಿಶೇಷತೆ ಪಟ್ಟಿ ಬಿಡುಗಡೆ.

ಪ್ರಿಯ ಓದುಗರೇ ಇವತ್ತಿನಿಂದ ವಿಜಯಪುರ ಕೃಷಿ ಮೇಳ ಆರಂಭ. 2025-26 ನೇ ಸಾಲಿನ ಕೃಷಿ ಮೇಳವನ್ನು ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 11-13 ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಆಹಾರ ಮತ್ತು ಪೌಷ್ಟಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ಹಾಗೂ ಪ್ರದರ್ಶನ ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಅಂದರೆ, ಜನವರಿ 11 ರಂದು ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ…

Spread positive news
Read More

ಅಕ್ರಂ ಸಕ್ರಂ ಯೋಜನೆ ಆರಂಭ. ಸೋಲಾರ್ ಪಂಪ್ ಸೆಟ್ ಗಳಿಗೆ ಅರ್ಜಿ ಆಹ್ವಾನ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ…

Spread positive news
Read More