
ಕೇಂದ್ರ ಬಜೆಟ್ ಕೃಷಿಗೆ ಮತ್ತು ರೈತರಿಗೆ ಏನು ಲಾಭ?
ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ಕೃಷಿ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಗ್ರಾಮೀಣ ಸಮೃದ್ಧಿಯನ್ನು ನಿರ್ಮಿಸುವುದು. ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ – 100…