ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು…

Spread positive news
Read More