
ಕೃಷಿ ಇಲಾಖೆಯಿಂದ ರೈತರಿಗೆ 28 ಸಾವಿರ ವರೆಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ.
ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ಈ ಕೃಷಿ ಸಿಂಚಾಯಿ ಯೋಜನೆ ರೈತರಿಗೆ…