
ರಾಜ್ಯ ಬಜೆಟ್ ಅಲ್ಲಿ ರೈತರಿಗೆ ಸಿಕ್ಕಿದ್ದೇನು?
ಪ್ರೀಯ ರೈತರೇ ಇವತ್ತು ನಾವು ರಾಜ್ಯ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು. ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು…