
ಕೆಂಪು ಮೆಣಸಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿಗೆ ಸಿಎಂ ಪತ್ರ
ರಾಜ್ಯದ ಕೆಂಪು ಮೆಣಸಿನಕಾಯಿಗೆ ಕನಿಷ್ಠ ಮಧ್ಯಸ್ಥಿಕೆ ಬೆಲೆ ನಿಗದಿಗೆ ಸಿಎಂ ಒತ್ತಾಯ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸಂಕಷ್ಟ ಸಿಲುಕಿರುವ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಂಐಎಸ್‍ಯಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ವಿಶೇಷವಾಗಿ…