
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವು (INCOIS) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಪ್ರದೇಶಗಳಿಗೆ ಹೆಚ್ಚಿನ ಅಲೆಗಳ ಎಚ್ಚರಿಕೆ ಮತ್ತು ಉಬ್ಬರದ ಅಲರ್ಟ್ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ…