SSLC RESULT LIVE! ತಕ್ಷಣ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (SSLC result 2025) ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ಮೇ 2) ಫಲಿತಾಂಶ ಪ್ರಕಟಿಸಿದೆ. SSLC ಫಲಿತಾಂಶ ಚೆಕ್ ಮಾಡುವ ಲಿಂಕ್ ಕೆಳಗಡೆ ಇದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಲಭ್ಯವಾಗಲಿದೆ. ಮಾರ್ಚ್ 21ರಿಂದ ಏಪ್ರಿಲ್…

Spread positive news
Read More

ಮೇ 1ರಿಂದ ಬ್ಯಾಂಕಿಗ, ಕ್ಷೇತ್ರದಲ್ಲಿ ಬದಲಾಗಲಿವೆ ಪ್ರಮುಖ ನಿಯಮಗಳು

ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ. ಇವುಗಳ ಕಿರು ಮಾಹಿತಿ ಇಲ್ಲಿದೆ. ಬ್ಯಾಂಕ್‌ ಬಡ್ಡಿ ಇಳಿಕೆ, ಠೇವಣಿ ದರ ಏರಿಕೆ ಆರ್‌ಬಿಐ ಇತ್ತೀಚೆಗೆ ರೆಪೋದರವನ್ನು ಶೇ.0.25 ಇಳಿಸಿತ್ತು.ಪರಿಣಾಮ ಬ್ಯಾಂಕ್‌ಗಳು ಸಾಲದ ಬಡ್ಡಿದರ ಮತ್ತು ಠೇವಣಿಗಳ ಮೇಲಿನ ಬಡ್ಡಿದರ ಕಡಿತ ಮಾಡಿವೆ. ಇದು ಮೇ.1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ವಾಣಿಜ್ಯ, ವಾಹನ ಬೆಲೆ ಏರಿಕೆ 10 ಲಕ್ಷ ರು….

Spread positive news
Read More

ಕೆವಿಜಿಬಿ & ಕೆಜಿಬಿ ಬ್ಯಾಂಕು ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?

ಮೇ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ. ಬ್ಯಾಂಕ್ ರಜಾದಿನಗಳಾಗಲಿ ಅಥವಾ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಶುಲ್ಕಗಳಾಗಲಿ, ಬ್ಯಾಂಕಿಂಗ್‌ಗೆ ಸಂಬಂಧಿಸಿದ ಹಲವು ನಿಯಮಗಳು ಮೇ 1 ರಿಂದ ಬದಲಾಗುತ್ತವೆ.ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1 ರಿಂದ 43 ಆರ್‌ಆರ್‌ಬಿ ಬ್ಯಾಂಕುಗಳಲ್ಲಿ 15 ವಿಲೀನಗೊಳ್ಳಲಿವೆ. ದೇಶದ 2ನೇ ದೊಡ್ಡ ಗ್ರಾಮೀಣ ಬ್ಯಾಂಕ್…

Spread positive news
Read More