ಹೊಸ APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL…

Spread positive news
Read More

ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ! ಬಂಪರ್ ಕೊಡುಗೆ

ನಿಮ್ಮ ತಾಯಿ, ಸಹೋದರಿ, ಹೆಂಡತಿ ಹೆಸರಲ್ಲಿ ಠೇವಣಿ ಇಡಬಹುದಾದ, ಉತ್ತಮ ಬಡ್ಡಿ ಕೊಡಬಹುದಾದ ಕೇಂದ್ರ ಸರಕಾರದ ಯೋಜನೆ ಯೊಂದಿದೆ. ಅದರ ಬಗ್ಗೆ ನಿಮಗೆ ಗೊತ್ತಾ? ಕೇಂದ್ರ ಸರಕಾರ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳಲ್ಲಿ ‘ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ(ಎಂಎಸ್‌ಎಸ್‌ಸಿ)’ ಕೂಡ ಒಂದಾಗಿದೆ. ಇದು 2023ರಲ್ಲೇ ಆರಂಭವಾಯಿತು. ಯಾರು ಈ ಯೋಜನೆಗೆ ಅರ್ಹರು? ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ನಿಮ್ಮ ತಾಯಿ, ಸಹೋದರಿ, ಪತ್ನಿ ಅಥವಾ ಬೇರೆಯವರ ಹೆಸರಿನಲ್ಲಿ ತೆಗೆದುಕೊಳ್ಳ ಬಹುದು. ಅಪ್ರಾಪ್ತ ವಯಸ್ಕ ಮಗಳ ಪರವಾಗಿಯೂ ಈ…

Spread positive news
Read More