ಉತ್ತರ ಕನ್ನಡ: ಸಿಡಿಲು ಬಡಿದು ರೈತ ಸಾವು! ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ?

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ….

Spread positive news
Read More

2.81 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಕೃಷಿ ಇಲಾಖೆ

ರೈತರೇ ಕಳೆದ ವರ್ಷಕ್ಕಿಂತ ಈ ವರ್ಷ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಪೂರ್ವ ಮುಂಗಾರು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಗಳಿಗೆ ಆರಂಭ ಮುಂಗಾರು ಪೂರ್ವ ಮಳೆಯಿಂದಾಗಿ ಮುಂಗಾರು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ರೈತರು ಬಿತ್ತನೆಗೆ ಮುಂದಾಗುವ ನಿರೀಕ್ಷೆಗಳು ಹೆಚ್ಚಾಗಿವೆ. ಕೃಷಿ ಇಲಾಖೆಯೂ 16,479 , 16851 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಎರಡು ದೊಡ್ಡ ಮಳೆಗಳಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ…

Spread positive news
Read More