
Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್
ರಾಜ್ಯದಲ್ಲಿ ಕೋವಿಡ್ – 19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಶಾಲೆ ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಆದೇಶ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದ್ದು, ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್ ಬಂದಿದೆ. ಶಾಲೆ ತೆರೆಯುವ ಬಗ್ಗೆ ಆರೋಗ್ಯ ಸಚಿವರು ನೀಡಿರುವ ಹೇಳಿಕೆ ಏನು ಇಲ್ಲಿದೆ ವಿವರ. ರಾಜ್ಯ ರಾಜಧಾನಿ…