ಕೋವಿಡ್ ಹೆಚ್ಚಳ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿವೆ.!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು. ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ….

Spread positive news
Read More