
ಜೂನ್ 8 ರಿಂದ ಮತ್ತೆ ಮಳೆ ಆರಂಭ
ರೈತರೇ ಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ…