
ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ
ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ…