
ಈ ದಿನದಂದು ಮುಂದಿನ ಕಂತಿನ ಪಿಎಂ ಕಿಸಾನ್ ಹಣ ಜಮಾ ಆಗಲಿದೆ
ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು…