
ನಿಮ್ಮ ಬೆಳೆ ನಿಮ್ಮ ಕೈಯಲ್ಲಿ. 2025 ಬೆಳೆ ಸಮೀಕ್ಷೆ ಆರಂಭ
ರೈತರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹಿಂಗಾರು ಮತ್ತು ಮುಂಗಾರು ಬೆಳೆಗಳ ಛಾಯಾಚಿತ್ರ ಸಹಿತ ಅಪ್ಲೋಡು ಮಾಡುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡಿದೆ, ಈ ವರ್ಷವು ಕೂಡ ಮುಂಗಾರು ಸಮೀಕ್ಷೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು…