ಕುರಿ, ಕೋಳಿ ಸಾಕಾಣಿಕೆ ಮಾಡಲು 25 ಲಕ್ಷದವರೆಗೆ ಸಾಲಕ್ಕೆ ಅರ್ಜಿ ಆಹ್ವಾನ

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪಶುಸಂಗೋಪನಾ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗವನ್ನು ಸೃಷ್ಟಿಸಲು ಸರ್ಕಾರವು ಈ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಿದೆ. ಅದರ ಭಾಗವಾಗಿ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಬರೋಬ್ಬರಿ 25 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ಲಭ್ಯವಿದೆ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು…

Spread positive news
Read More