30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ…

Spread positive news
Read More