
ಉಚಿತ ಹೋಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.
ಉಚಿತ ಹೋಲಿಗೆ ಯಂತ್ರ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೋರಡಿಸಿದೆ. ಗ್ರಾಮೀಣ ಪ್ರದೇಶದ ವಾರ್ಷಿಕ ಆದಾಯ 98,000 ರೂ. ಮತ್ತು ಪಟ್ಟಣ ಪ್ರದೇಶದ ವಾರ್ಷಿಕ ಆದಾಯ 1,20,000 ರೂ. ಒಳಗಿರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು…