ಗ್ರಾಮ ಪಂಚಾಯಿತಿ ಚುನಾವಣೆ ಸ್ಪರ್ಧಿಸುವವರಿಗೆ ಚುನಾವಣಾ ಆಯೋಗ ಹೊಸ ಆದೇಶ ಹೊರಡಿಸಿದೆ

ಕರ್ನಾಟಕದ 2025-26ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಆರಂಭವಾಗಲಿದೆ. ಪ್ರತಿ 5 ವರ್ಷಗಳಿಗೊಮ್ಮೆ ಕರ್ನಾಟಕ ಗ್ರಾಮ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಆಯೋಜಿಸುತ್ತದೆ‌. ಅದಕ್ಕಾಗಿ ಚುನಾವಣೆಗೆ ಸ್ಪರ್ಧಿಸುವವರು ಈಗಲೇ ಚೆನ್ನಾಗಿ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಆಡಳಿತ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅನೇಕ ಬದಲಾವಣೆಗಳನ್ನು ಕೈಗೊಳ್ಳುತ್ತಿದೆ. ಎಂದಿನಂತೆ ಕರ್ನಾಟಕ ಗ್ರಾಮಕ್ಕೆ ಸೇರಿದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಮತದಾನದ ಹಕ್ಕಿದೆ. 18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ನೀವು ಮತದಾನದ ಚೀಟಿಯನ್ನು…

Spread positive news
Read More