
ಸಪ್ಟೆಂಬರ್ 30ರವರೆಗೆ ತೀವ್ರ ಮಳೆ! ಈ 14 ಜಿಲ್ಲೆಗೆ ಯೊಲ್ಲೊ ಅಲರ್ಟ್
ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೆಲವು ಭಾಗಗಳಲ್ಲಿ ಮಳೆಯ ಕೊರತೆಯೂ ಇದೆ.ಇತ್ತೀಚಿನ ನವೀಕರಣಗಳನ್ನು ಹವಾಮಾನ ಇಲಾಖೆಗಳು ನೀಡಿವೆ.ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ 30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಅನ್ವಯಿಸಬೇಕು ಎಂದು ಘೋಷಿಸಲಾಗಿದೆ.ಜಮೀನುಗಳಲ್ಲಿ ಕೆಲಸ ಮಾಡುವ ರೈತರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಮನೆಯಿಂದ ಆಚೆ ಕೆಲಸಕ್ಕೆ ಹೋಗುವವರು ಮುನ್ನೆಚ್ಚರಿಕೆಯ ಕ್ರಮಗಳನ್ನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಭಾರೀ…