
ನಿಮ್ಮ ಜಮೀನಿನ ಯಾವ ದಾಖಲೆಗಳು ನಿಮ್ಮ ಬಳಿ ಇರಬೇಕು ನೋಡಿ
ಪ್ರೀಯ ರೈತರೇ ಇವತ್ತು ನಾವು ನಿಮ್ಮೊಂದಿಗೆ ಮಹತ್ವದ ವಿಷಯ ಚರ್ಚಿಸುತ್ತೇನೆ. Bhoomi land records check ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಈಗ ಮೊಬೈಲ್ ನಲ್ಲೇ ಪಡೆಯಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲೇ ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪಡೆಯಬಹುದು. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಈಗ ಕಚೇರಿಗಳಿಗೆ ಹೋಗಬೇಕಿಲ್ಲ. ನಾಡಕಚೇರಿ, ತಹಶೀಲ್ದಾರ್ ಕಚೇರಿಗಳ ಬಳಿ ಸರದಿಯಲ್ಲಿ ನಿಲ್ಲಬೇಕಿಲ್ಲ. ನಿಮ್ಮ ದಾಖಲೆ ಚೆಕ್ ಮಾಡಲು ಅಧಿಕಾರಿಗಳ ಬಳಿಯೂ ಕೈಕಟ್ಟಿ ನಿಲ್ಲಬೇಕಿಲ್ಲ. ನಿಮ್ಮ…