
ಬರನಾಡಿನಲ್ಲಿ ವಿದೇಶಿ ಹಣ್ಣು ಬೆಳೆದು ಯಶಸ್ಸು ಕಂಡ ಯುವ ರೈತ : ನವೀನ್
ವಿದೇಶಿ ಹಣ್ಣು : ಪ್ರೀಯ ರೈತರೇ ಇವತ್ತು ನಾವು ಒಬ್ಬ ಹಳ್ಳಿಯ ಯುವ ರೈತ ಬರದ ನಾಡಿನಲ್ಲಿ ಮಾಡಿದ ಸಾಧನೆ ಬಗ್ಗೆ ಇವತ್ತು ಸಂಪೂರ್ಣ ಮಾಹಿತಿ ನೀಡುತ್ತೇನೆ. ಸ್ನೇಹಿತರೆ ರೈತ ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂಬ ಮಾತಿಗೆ ಉದಾಹರಣೆಯಾಗಿ ನಮ್ಮ ವಿಜಯಪುರದ ಪದವೀಧರ ಯುವ ರೈತ ನವೀನ ಮಂಗಾನವರ ಶಿವಣಗಿ, ಅವರು ಥೈಲ್ಯಾಂಡ್ ಮೂಲದ ಮಾವನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ವರ್ಷಪೂರ್ತಿ ಇಳುವರಿ ನೀಡುವ ಈ ಮಾವಿಗೆ ನೇರ ಮಾರುಕಟ್ಟೆ…