
ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.
ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು…