ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.

ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು.

ಅನ್ನದಾತರಿಗೆ ಗೌರವ, ಸಮೃದ್ಧ ರಾಷ್ಟ್ರ ನಿರ್ಮಾಣ ಅದೇ
ವಾಕ್ಯದ ಅಡಿಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ರೈತ ಸಹೋದರ ಸಹೋದರಿಯರಿಗೆ ₹42,000 ಕೋಟಿಗೂ ಹೆಚ್ಚು ಮೌಲ್ಯದ ಕೃಷಿ ಯೋಜನೆಗಳ ಉಡುಗೊರೆ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಉದ್ಘಾಟನೆ ಮತ್ತು ಕೃಷಿ ಮೂಲಸೌಕರ್ಯ ನಿರಿ, ಸುನಂಗೊಡನೆ, ಮೀನುಗಾರಿಕೆ ಮತ್ತು ಅಪಾರ ಸಂಸ್ಕರಣಾ ಕ್ಷೇತ್ರದ 1100 ಕ್ಕೂ ಹೆಚ್ಚು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಯೋಜಿಸಲಿದ್ದು, ಈ ಕಾರ್ಯಕ್ರಮವನ್ನು 11 ಅಕ್ಟೋಬರ್ 2025 ರಂದು ರಾಷ್ಟ್ರೀಯ ಕೃಷಿ ವಿಜ್ಞಾನ ಸಂಕೀರ್ಣ, ಪುಸಾ, ನವದೆಹಲಿಯಲ್ಲಿ ಆಯೋಜಿಸಲಾಗಿದೆ. ರೈತರು ಎಲ್ಲರಿಗೆ ತಿಳಿಸುವುದು ಏನೆಂದರೆ ದರೆ ಬೆಳಿಗ್ಗೆ 11 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದೆ.

ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ.

21 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??

ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 21 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ.

ಫಲಾನುಭವಿ ಸ್ಥಿತಿ ಲಿಂಕ್:

https://pmkisan.gov.in/BeneficiaryStatus New.aspx
ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಸಹ ನೀವು ಸಂಪೂರ್ಣ ಡೀಟೇಲ್ಸ್ ಪಡೆಯಬಹುದು. ಶ್ರೀ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರೊಂದಿಗೆ ಮಾತನಾಡುವುದನ್ನು ನೋಡಲು ಇಲ್ಲಿ ಕಿಳಗಡೆ ನೀಡಿರುವ ಆ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ನೀವು ನೇರವಾಗಿ ಅವರು ಮಾತನಾಡುವುದನ್ನು ನೋಡಬಹುದು.

ಹಣ ಪಡೆಯಲು ನಿಯಮಗಳು –

* ಇ-ಕೆವೈಸಿ ಪೂರ್ಣಗೊಳಿಸಿ.
* ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಯೋಜನೆ ಖಾತ್ರಿಪಡಿಸಿಕೊಳ್ಳಿ.
* ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿಕೊಳ್ಳಿ.
* ಬಾಕಿ ಇರುವ ಭೂ ದಾಖಲೆಗಳ ವಿವಾದ ಪರಿಹರಿಸಿಕೊಳ್ಳಿ.
* pmkisan.gov.in ನಲ್ಲಿ ಫಲಾನುಭವಿ ಸ್ಥಿತಿಗತಿ ಪರಿಶೀಲಿಸಿ.
* ಒಟಿಪಿ ಹಾಗೂ ಅಧಿಸೂಚನೆಗಳಿಗಾಗಿ ಮೊಬೈಲ್ ನಂಬರ್ ಅನ್ನು ಅಪ್ ಡೇಟ್ ಮಾಡಿ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ₹20,500 ಕೋಟಿ ಮೊತ್ತದ ನಿಧಿಯನ್ನು 9.70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದ ನೇರ ಪ್ರಸಾರ ನಂತರ ಸಮಾರಂಭದಲ್ಲಿ ಅವರು ಮಾತನಾಡಿದರು.

ರೈತರು ಕಿಸಾನ್ ಕ್ರೆಡಿಟ್ ಕಾರ್ಡ್, ಪಿಎಂ- ಕುಸುಮ್, ಕೃಷಿ ಸಿಂಟಾಯಿದಂತಹ ಧನಸಹಾಯ ಲಭ್ಯವಿರುವ ಯೋಜನೆಗಳನ್ನು ಸದುಪಯೋಗ ಪಡೆದು ಕೃಷಿಯಲ್ಲಿ ಮುನ್ನಡೆ ಸಾಧಿಸಬೇಕು ಎಂದ ಸಚಿವರು, ಸರ್ಕಾರ ರೈತರ ನೆರವಿಗಾಗಿಯೇ ಸೂಕ್ತ ಹಾಗೂ ಬಲಿಷ್ಠ ಕಾನೂನು ವ್ಯವಸ್ಥೆಯನ್ನು ರೂಪಿಸಿದ್ದು, ರೈತರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಒಪ್ಪಂದ ಕೃಷಿಯಲ್ಲಿ ಕಂಪನಿಗಳು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ರೈತರ ಮನೆಬಾಗಿಲಿಗೆ ಆಧುನಿಕ ತಂತ್ರಜ್ಞಾನ, ಮಾರ್ಗದರ್ಶನ ಮತ್ತು ಉತ್ತಮ ಬೆಲೆಯನ್ನು ನೀಡುತ್ತದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕಾಗಿದೆ ಎಂದು ಕಳಕಳಿಯ ಮನವಿ ಮಾಡಿಕೊಂಡರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರ ಖಾತೆಗೆ ಅಕ್ಟೋಬರ್ 11 ರಂದು ಹಣ ಜಮಾ ಮಾಡಲಾಗುತ್ತದೆ. ನಿಖರವಾದ ದಿನಾಂಕದ ಅಧಿಕೃತ ದೃಢೀಕರಣವಿಲ್ಲದಿದ್ದರೂ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21 ನೇ ಕಂತು ಅಕ್ಟೋಬರ್ 2025 ರ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Spread positive news

Leave a Reply

Your email address will not be published. Required fields are marked *