
ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.
ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು…