ಮತ್ತೆ ಚಂಡಮಾರುತ ಎಫೆಕ್ಟ್, 12 ಜಿಲ್ಲೆಗಳಿಗೆ ಭಾರಿ ಅಲರ್ಟ್
ಚಂಡಮಾರುತ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ. ಅದೇ…

