ಈ 12 ನದಿಗಳ ನೀರು ಅಸುರಕ್ಷಿತ! ಮಾಲಿನ್ಯ ನಿಯಂತ್ರಣ ಮಂಡಳಿ ವರದಿ
ಪ್ರೀಯ ರೈತರೇ ಇವತ್ತು ನಾವು ಒಂದು ಆಘಾತಕಾರಿ ಮಾಹಿತಿ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲಿ ನೋಡಿದರು ಅನ್ಯಾಯ ಆಗುತ್ತಿದೆ. ರೈತರು, ಸಾರ್ವಜನಿಕರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (Karnataka State Pollution Control Board) ನೀಡಿದ ವರದಿ ಬೆಚ್ಚಿ ಬೀಳಿಸುವಂತಿದೆ. ಸಾರ್ವಜನಿಕರೆ ನೀವು ನೋಡುತ್ತಿರುವ ಹಾಗೆ ನಮ್ಮ ರಾಜ್ಯದ ರೈತರ ಜೀವನದಿ ಕಾವೇರಿ (Cauvery…

