ನರೇಗಾ ಯೋಜನೆ ಅಡಿ ದನಗಳ ಶೆಡ್ ನಿರ್ಮಾಣಕ್ಕೆ ಅರ್ಜಿ ಆಹ್ವಾನ.

ದನಗಳ ಶೆಡ್ : ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್‌ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ…

Spread positive news
Read More