ಮುಂದಿನ 3 ದಿನದ ಹವಾಮಾನ ವರದಿ. ಭಾರಿ ಮಳೆ ಮೂನ್ಸೂಚನೆ.
ಹವಾಮಾನ ವರದಿ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆ ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಬೆಂಗಳೂರಿನಲ್ಲಿ ಇಂದು…

