Ration card : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಬಿಗ್ ಗುಡ್‌ನ್ಯೂಸ್
ಸಿಎಂ ಬಿಗ್ ಗುಡ್‌ನ್ಯೂಸ್ : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲಾಗಿದ್ದು ಇತ್ತೀಚೆಗೆ ಇದರಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದೀಗ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ 5 ಕೆ.ಜಿ ಅಕ್ಕಿ, ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ…

